ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ನಾಳೆ (ಆಗಸ್ಟ 9)ರಂದು ಮಧ್ಯಾಹ್ನ 3. 30ಕ್ಕೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶ ಬರಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ. ಶಿಕ್ಷಣ ಇಲಾಖೆ ಜುಲೈ 19 ಹಾಗೂ 22ರಂದು ರಾಜ್ಯಾದ್ಯಂತ SSLC ಪರೀಕ್ಷೆ ನಡೆಸಲಾಗಿತ್ತು.
PublicNext
08/08/2021 08:03 pm