ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಮದ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ SSLC ಫಲಿತಾಂಶ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಮದ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಎಸ್.ಎಮ್‌.ಎಸ್ ಮೂಲಕವೂ ಫಲಿಂತಾಂಶ ಪಡೆಯಬಹುದಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮದ್ಯಾಹ್ನ 3.30ರ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ.

Edited By : Nagaraj Tulugeri
PublicNext

PublicNext

09/08/2021 08:30 am

Cinque Terre

32.75 K

Cinque Terre

0

ಸಂಬಂಧಿತ ಸುದ್ದಿ