ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ​ ಎಂದ ಡಾ.ಅಶ್ವತ್ಥ್ ನಾರಾಯಣ್

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಶೀಘ್ರದಲ್ಲೇ ಸಿಹಿಸುದ್ದಿ ಕೊಡಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್​ ಭರವಸೆ ನೀಡಿದ್ದಾರೆ.

ಈ ಬಗ್ಗೆ ಫೇಸ್​ಬುಕ್​​ನಲ್ಲಿ ಬರೆದುಕೊಂಡಿರುವ ಸಚಿವರು, "ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

12/01/2022 12:55 pm

Cinque Terre

44 K

Cinque Terre

2

ಸಂಬಂಧಿತ ಸುದ್ದಿ