ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಕ್ರಾಂತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಭರವಸೆ ನೀಡಿದಂತೆ ರಾಜ್ಯ ಸರ್ಕಾರವು ಸಂಕ್ರಾತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು, 'ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರವು, ಈ ಮುನ್ನ ಪ್ರತಿ ತಿಂಗಳಿಗೆ 11 ಸಾವಿರ ರೂ. ಸಂಬಳ ಪಡೆಯುತ್ತಿದ್ದವರಿಗೆ 28 ಸಾವಿರ ರೂ. ಹಾಗೂ 13 ಸಾವಿರ ರೂ. ಇದ್ದವರಿಗೆ 32 ಸಾವಿರ ರೂ. ನೀಡಲಾಗುವುದು. ಯುಜಿಸಿ ಅರ್ಹತೆ ಜೊತೆಗೆ 5 ವರ್ಷ ಸೇವೆ ಸಲ್ಲಿಸಿದವರಿಗೆ 32 ಸಾವಿರ ರೂ. ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

14/01/2022 06:02 pm

Cinque Terre

166.51 K

Cinque Terre

4

ಸಂಬಂಧಿತ ಸುದ್ದಿ