ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2022-23 ನೇ ಸಾಲಿನ ರಾಜ್ಯ ಬಜೆಟ್ : ಗುಣಮಟ್ಟದ ಶಿಕ್ಷಣ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ - 2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.

*ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ

* ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಆಯ್ದ ತಾಲ್ಲೂಕುಗಳಿಗೆ ಆದ್ಯತೆ.

* ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣಕ್ಕೆ 100 ಕೋಟಿ ರೂ.

* ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ

* ಬೆಂಗಳೂರಿನ ಆಯ್ದ 20 ಶಾಲೆಗಳನ್ನು 89 ಕೋಟಿ ರೂ.ಗಳಲ್ಲಿ ಉನ್ನತೀಕರಣ, ಬೆಂಗಳೂರು ಪಬ್ಲಿಕ್ ಶಾಲೆಗಳ ಅಭಿವೃದ್ಧಿ.

Edited By : Nirmala Aralikatti
PublicNext

PublicNext

04/03/2022 01:29 pm

Cinque Terre

33.06 K

Cinque Terre

0

ಸಂಬಂಧಿತ ಸುದ್ದಿ