ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಪ್ರಿಲ್ 1 ರಂದು 'ಪರೀಕ್ಷಾ ಪೇ ಚರ್ಚಾ'ದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ

ದೆಹಲಿ : 2018 ರಿಂದ ಪ್ರತಿ ವರ್ಷ 'ಪರೀಕ್ಷಾ ಪೇ ಚರ್ಚಾ' ಸರಣಿಯನ್ನು ನಡೆಸುತ್ತಿರುವ ಪ್ರಧಾನಿ 2022 ರ ಚರ್ಚೆಯನ್ನು ಎಪ್ರಿಲ್ 1 ರಂದು ನಡೆಸಲಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 1 ರಂದು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ 'ಪರೀಕ್ಷಾ ಪೇ ಚರ್ಚಾ 2022' ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಪರೀಕ್ಷೆಯ ಒತ್ತಡ ನಿಭಾಯಿಸುವ ಬಗ್ಗೆ ಪ್ರಧಾನಿ ವಿದ್ಯಾರ್ಥಿಗಳಿಗೆ ಕೆಲವು ಸಲಹೆಗಳನ್ನು ನೀಡುವುದರೊಂದಿಗೆ ಪರೀಕ್ಷೆಯನ್ನು ಭಯವಿಲ್ಲದೆ ಎದುರಿಸುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಾರೆ.

Edited By : Nirmala Aralikatti
PublicNext

PublicNext

24/03/2022 09:38 pm

Cinque Terre

117.66 K

Cinque Terre

10

ಸಂಬಂಧಿತ ಸುದ್ದಿ