ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಮಧ್ಯಾಹ್ನ 12.30ಕ್ಕೆ SSLC ರಿಸಲ್ಟ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಾಳೆ (ಮೇ 19) ರಂದು SSLC ಫಲಿತಾಂಶ ಪ್ರಕಟಿಸಲಿದೆ. SSLC ಫಲಿತಾಂಶ 2022 ಅನ್ನು ಅಧಿಕೃತ ವೆಬ್ ಸೈಟ್- sslc.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ SSLC ಪರೀಕ್ಷೆಯ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು.

ಈ ವರ್ಷ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು KSEEB 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು.

Edited By : Nirmala Aralikatti
PublicNext

PublicNext

18/05/2022 05:20 pm

Cinque Terre

57.35 K

Cinque Terre

1

ಸಂಬಂಧಿತ ಸುದ್ದಿ