ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SSLC ಫಲಿತಾಂಶ ಪ್ರಕಟ-ಮತ್ತೆ ಮೇಲುಗೈ ಸಾಧಿಸಿದ ಬಾಲಕಿಯರು !

ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. ಇದರಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಬಾಲಕಿಯರು ಶೇಕಡ 90.29 ರಷ್ಟು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇಕಡ 81.30. ಪಾಸ್ ಆಗಿದ್ದಾರೆ.

ಈ ವರ್ಷ ಒಟ್ಟು 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Edited By :
PublicNext

PublicNext

19/05/2022 12:54 pm

Cinque Terre

43.75 K

Cinque Terre

4

ಸಂಬಂಧಿತ ಸುದ್ದಿ