ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ ವಾಗಲಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿನಾಗೇಶ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಬಾರಿ ಒಟ್ಟು 6,84,255 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ‌.ಇದರಲ್ಲಿ ಬಾಲಕರು -3,46,936, ಬಾಲಕಿಯರು 3,37,319 ಇದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು..

Edited By : Nagaraj Tulugeri
PublicNext

PublicNext

17/06/2022 04:30 pm

Cinque Terre

30.36 K

Cinque Terre

3