ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಶಾಲಾವಾಹನದಲ್ಲಿ ಶಾಲೆಗೆ ಬನ್ನಿ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಶಾಲಾ ಮಕ್ಕಳು ಶಾಲೆಗೆ ಶಾಲಾ ವಾಹನದಲ್ಲಿ ಬರಬಹುದು. ಸರ್ಕಾರಿ ಶಾಲಾಮಕ್ಕಳಿಗೂ ವಾಹನ ಸೌಲಭ್ಯ ಸಿಗಲಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಾಹನ ಖರೀದಿಗೆ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲೆ ಅಂದರೆ ಮೂಗು ಮುರಿಯುವ ಕಾಲದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರಿ ಶಾಲಾ ಮಕ್ಕಳ ವಾಹನ ಖರೀದಿಸಲು ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ವೆಚ್ಚ ಭರಿಸಲು ಆದೇಶದಲ್ಲಿ ಸೂಚಿಸಲಾಗಿದೆ.

Edited By : Vijay Kumar
PublicNext

PublicNext

01/07/2022 06:33 pm

Cinque Terre

29.6 K

Cinque Terre

13

ಸಂಬಂಧಿತ ಸುದ್ದಿ