ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಒಪ್ಪಿದ ಸರ್ಕಾರ : ಸಂಭಾವನೆಯೂ ಹೆಚ್ಚಳ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

3,708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೊತೆಗೆ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಿಸಲಾಗಿದ್ದು, 9000 ರಿಂದ 12000ಕ್ಕೆ ಹೆಚ್ಚಳ ಮಾಡಲಾಗಿದೆ.

Edited By : Nirmala Aralikatti
PublicNext

PublicNext

06/07/2022 02:18 pm

Cinque Terre

32.64 K

Cinque Terre

1

ಸಂಬಂಧಿತ ಸುದ್ದಿ