ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು ಐಸಿಎಸ್‌ಇ (ICSE) 10ನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಐಸಿಎಸ್‌ಇ 10ನೇ ತರಗತಿಯ ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ cisce.org ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.
ನಾಲ್ವರು ವಿದ್ಯಾರ್ಥಿಗಳು ಶೇ.99.8ರಷ್ಟು ಅಂಕಗಳೊಂದಿಗೆ ಟಾಪರ್ಸ್ ಆಗಿ ಹೊರಹೊಮ್ಮಿದ್ದರೆ, 34 ಜನ ವಿದ್ಯಾರ್ಥಿಗಳು ಶೇ.99.6ರಷ್ಟು ಅಂಕಗಳನ್ನು ಪಡೆದು ಎರಡನೇ ರ‍್ಯಾಂಕ್ ಪಡೆದಿದ್ದಾರೆ. ಶೇ.99.97ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
PublicNext
17/07/2022 06:20 pm