ಬೆಂಗಳೂರು: ಮಕ್ಕಳ ಶಾಲಾ ದಾಖಲಾತಿಯ ವಯೋಮಿತಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಇದುವರೆಗೂ ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 5.5 ವರ್ಷ ಇತ್ತು. ಸದ್ಯ ಜೂನ್-01 ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳುವಂತೆ ಪರಿಷ್ಕೃತ ಆದೇಶ ಹೊರಡಿಸಿದೆ.
PublicNext
26/07/2022 08:02 pm