ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆ-5 ರಿಂದ ಆನ್‌ಲೈನ್ ಮೂಲಕ ಸಿಇಟಿ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಬೆಳಗ್ಗೇನೆ ಫಲಿತಾಂಶ ಪ್ರಕಟಿಸಿದ್ದಾರೆ.

ಆನ್ ಲೈನ್ ಮೂಲಕವೇ ಈ ಸಲ ವಿದ್ಯಾರ್ಥಿಗಳ ದಾಖಲೆಗಳನ್ನ ಪರಿಶೀಲನೆ ಮಾಡಲಾಗುತಿದ್ದು ಆಗಸ್ಟ್-05 ರಿಂದಲೇ ದಾಖಲೆ ಪರಿಶೀಲನೆ ಆರಂಭವಾಗುತ್ತದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆಯಿಂದಲೇ ಪ್ರಾಧಿಕಾರದ ವೆಬ್‌ಸೈಟ್ https://www.karresults.nic.in ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

Edited By :
PublicNext

PublicNext

30/07/2022 01:42 pm

Cinque Terre

22.69 K

Cinque Terre

0

ಸಂಬಂಧಿತ ಸುದ್ದಿ