ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ ಇದೇ ಆಗಸ್ಟ್-12 ರಿಂದ 25 ವರೆಗೂ ನಡೆಯಲಿದೆ. ಇದಕ್ಕಾಗಿಯೇ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆ ಬರೆಯಲಿರೋ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನ ಈಗಾಗಲೇ ಆಯಾ ಕಾಲೇಜಿನ ಪ್ರಾಂಶುಪಾಲರ ಲಾಗಿನ್‌ಗೆ ಬಿಡುಗಡೆ ಮಾಡಲಾಗಿದೆ
ಇದನ್ನ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಆಗಸ್ಟ್-05 ರಂದೇ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.
PublicNext
07/08/2022 06:26 pm