ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12ರಂದು ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, "ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12ರಂದು ಪ್ರಕಟಗೊಳ್ಳಲಿದೆ. karresults.nic.in ವೆಬ್‌ಸೈಟ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಲಾಗ್‌ ಇನ್ ಆಗಿ ಫಲಿತಾಂಶವನ್ನು ಪರಿಶೀಲಿಸಬಹುದು" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

10/09/2022 07:42 pm

Cinque Terre

28.23 K

Cinque Terre

0

ಸಂಬಂಧಿತ ಸುದ್ದಿ