ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅ.1 ರಂದು 'ಸಿಇಟಿ' ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಪ್ರಕಟ

ಬೆಂಗಳೂರು : ಸಿಇಟಿ 2022ರ ಪರಿಷ್ಕೃತ ರ್‍ಯಾಂಕ್‌ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ 2022 (CET 2022) ಪರಿಷ್ಕೃತ ರ್‍ಯಾಂಕ್‌ ಪಟ್ಟಿಯ ಫಲಿತಾಂಶವನ್ನು ಕರ್ನಾಟಕ ಪ್ರಾಧಿಕಾರ ಅ.1 ಕ್ಕೆ ಮುಂದೂಡಿತ್ತು.

ಕೆಇಎಯು ಈ ಹಿಂದೆ ಸೆ. 29 ರಂದು ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿತ್ತು ಆದರೆ ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆ ಎರಡು ದಿನ ಮುಂದೂಡಲಾಗಿದೆ. ರಿವೈಸ್ಡ್ ರ್‍ಯಾಂಕ್‌ ಪಟ್ಟಿ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದಕ್ಕಾಗಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ.

Edited By : Nirmala Aralikatti
PublicNext

PublicNext

29/09/2022 12:01 pm

Cinque Terre

90.55 K

Cinque Terre

0