ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ಎಫೆಕ್ಟ್ : ಅರುಣಾಚಲ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಗೆ

ಗುವಾಹಟಿ: ಕರ್ನಾಟಕ ರಾಜ್ಯದಲ್ಲಿ ಶುರುವಾದ ಹಿಜಾಬ್ ವಿವಾದದ ಕಿಚ್ಚು ದೇಶ ವಿದೇಶಗಳಲ್ಲಿಯೂ ಚರ್ಚೆಗೆ ಬಂದಿದೆ.

2022-23ರ ಶೈಕ್ಷಣಿಕ ವರ್ಷದಿಂದ ಬುಡಕಟ್ಟು ಮತ್ತು ಇತರ ಸಮುದಾಯಗಳ ವಿದ್ಯಾರ್ಥಿಗಳು ಪ್ರತಿ ಸೋಮವಾರ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ಶಾಲೆಗೆ ಬರಲು ಅರುಣಾಚಲ ಪ್ರದೇಶದ ಶಿಕ್ಷಣ ಸಂಸ್ಥೆಗಳು ಅವಕಾಶ ನೀಡಿವೆ.

180ಕ್ಕೂ ಹೆಚ್ಚು ಶಾಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಅರುಣಾಚಲ ಪ್ರದೇಶ ಖಾಸಗಿ ಶಾಲೆಗಳು ಮತ್ತು ಮಕ್ಕಳ ಕಲ್ಯಾಣ ಸಂಘ ಈ ನಿರ್ಧಾರ ಕೈಗೊಂಡಿದೆ.

Edited By : Nirmala Aralikatti
PublicNext

PublicNext

11/02/2022 04:43 pm

Cinque Terre

40.99 K

Cinque Terre

0