ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಕೋವಿಡ್ ಎರಡನೇ ಅಲೆಯಿಂದಾಗಿ ಪರೀಕ್ಷೆಯನ್ನು ಮಂಡಳಿ ರದ್ದುಪಡಿಸಿತ್ತು. ಹೀಗಾಗಿ, ಪರ್ಯಾಯ ಮೌಲ್ಯಮಾಪನ ಆಧಾರದಲ್ಲಿ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸಲಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ cbseresults.nic.in ಮತ್ತು cbse.nic.inನಲ್ಲಿ ನೋಡಬಹುದು.

Edited By : Nirmala Aralikatti
PublicNext

PublicNext

03/08/2021 01:11 pm

Cinque Terre

58.46 K

Cinque Terre

0