ನವದೆಹಲಿ : ಯುಜಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿರುವ 24 ನಕಲಿ ವಿಶ್ವವಿದ್ಯಾಲಯಗಳ ಪೈಕಿ ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ ಕೂಡ ಸೇರಿದೆ.
1) ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ದರಿಯಾಗಂಜ್, ದೆಹಲಿ.
2) ಯುನೈಟೆಡ್ ನೇಶನ್ಸ್ ಯೂನಿವರ್ಸಿಟಿ, ದೆಹಲಿ.
3) ವೋಕೇಶನಲ್ ಯೂನಿವರ್ಸಿಟಿ, ದೆಹಲಿ.
4) ADR- ಸೆಂಟ್ರಿಕ್ ಜುರಿಡಿಕಲ್ ಯೂನಿವರ್ಸಿಟಿ, ರಾಜೇಂದ್ರ ಪ್ಲೇಸ್, ನವದೆಹಲಿ.
5) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ನವದೆಹಲಿ.
6) ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ದೆಹಲಿ.
7) ಆಧ್ಯಾತ್ಮಿಕ ವಿಶ್ವವಿದ್ಯಾಲಯ, ವಿಜಯ್ ವಿಹಾರ್, ರೋಹಿಣಿ, ದೆಹಲಿ. ಕರ್ನಾಟಕ
8) ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ, ಗೋಕಾಕ್, ಬೆಳಗಾವಿ, ಕರ್ನಾಟಕ. ಕೇರಳ
9) ಸೇಂಟ್ ಜಾನ್ಸ್ ಯೂನಿವರ್ಸಿಟಿ, ಕಿಶನಟ್ಟಂ, ಕೇರಳ. ಮಹಾರಾಷ್ಟ್ರ
10) ರಾಜಾ ಅರೇಬಿಕ್ ಯೂನಿವರ್ಸಿಟಿ, ನಾಗ್ಪುರ್, ಮಹಾರಾಷ್ಟ್ರ. ಪಶ್ಚಿಮ ಬಂಗಾಳ
11) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಕೋಲ್ಕತ್ತಾ.
12) ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರೀಸರ್ಚ್, ಠಾಕೂರ್ಪುರ್ಕರ್, ಕೋಲ್ಕತ್ತಾ. ಉತ್ತರ ಪ್ರದೇಶ
13) ವಾರಣಸೇಯ ಸಂಸ್ಕೃತ ವಿಶ್ವವಿದ್ಯಾನಿಲಯ, ವಾರಣಾಸಿ, ಉತ್ತರ ಪ್ರದೇಶ -ದೆಹಲಿ ವಿಭಾಗ.
14) ಮಹಿಳಾ ಗ್ರಾಮ್ ವಿದ್ಯಾಪೀಠ/ವಿಶ್ವವಿದ್ಯಾಲಯ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
15) ಗಾಂಧಿ ಹಿಂದಿ ವಿದ್ಯಾಪೀಠ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
16) ನೇತಾಜಿ ಸುಭಾಶ್ ಚಂದ್ರ ಬೋಸ್ ಯೂನಿವರ್ಸಿಟಿ (ಓಪನ್ ಯೂನಿವರ್ಸಿಟಿ), ಆಲಿಘರ್, ಉತ್ತರ ಪ್ರದೇಶ.
17) ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ್, ಉತ್ತರ ಪ್ರದೇಶ.
18) ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಕೋಸಿ ಕಲ್ಯಾಣ್, ಮಥುರಾ, ಉತ್ತರ ಪ್ರದೇಶ.
19) ಮಹಾರಾಣ ಪ್ರತಾಪ್ ಶಿಕ್ಷಾ ನಿಕೇತನ್ ವಿಶ್ವವಿದ್ಯಾಲಯ, ಪ್ರತಾಪ್ ಘರ್, ಉತ್ತರ ಪ್ರದೇಶ.
20) ಇಂದ್ರಪ್ರಸ್ಥ ಶಿಕ್ಷಾ ಪರಿಷದ್, ನೋಯ್ಡಾ, ಉತ್ತರ ಪ್ರದೇಶ. ಒಡಿಶಾ
21) ನಭಭಾರತ್ ಶಿಕ್ಷಾ ಪರಿಷದ್, ಶಕ್ತಿನಗರ್, ರೂರ್ಕೆಲಾ, ಒಡಿಶಾ.
22) ನಾರ್ತ್ ಒರಿಸ್ಸಾ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಒಡಿಶಾ. ಪಾಂಡಿಚೇರಿ (ಪುದುಚೇರಿ)
23) ಶ್ರೀಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಥಿಲಸ್ ಪೇಠ್, ವಳತ್ತೂರ್ ರಸ್ತೆ, ಪಾಂಡಿಚೇರಿ ಮಹಾರಾಷ್ಟ್ರ
24) ರಾಜಾ ಅರಬೇಕ್ ವಿಶ್ವವಿದ್ಯಾಲಯ, ನಾಗ್ಪುರ್.
PublicNext
03/08/2021 07:14 pm