ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು:ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿಯೊಂದನ್ನ ಕೊಟ್ಟಿದ್ದಾರೆ. ಈ ಮೂಲಕ 6 ರಿಂದ 8 ನೇ ತರಗತಿಯ ಮಕ್ಕಳ ಶಿಕ್ಷಕರ ಕೊರತೆನೂ ನೀಗೀಸೋಕೆ ಹೊರಟಿದ್ದಾರೆ ಸಚಿವರು. ಆ ಸಿಹಿ ಸುದ್ದಿಯ ವಿವರ ಇಲ್ಲಿದೆ.

ರಾಜ್ಯದಲ್ಲಿ ಅದರಲ್ಲೂ 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರ ಕೊರತೆಯನ್ನ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿಯೇ ಶಿಕ್ಷಣ ಸಚಿವರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲು ನಿರ್ಧರಿಸಿದ್ದಾರೆ. ಸಚಿವರ ಈ ನಿರ್ಧಾರದಿಂದ ತಕ್ಕಮಟ್ಟಿಗೆ ಪ್ರಾಥಮಿಕ ಶಾಲೆಯ ಶಿಕ್ಷಕರು ಸಂತೋಷಗೊಂಡಂತೆ ಕಾಣುತ್ತದೆ.

Edited By :
PublicNext

PublicNext

22/10/2021 08:20 pm

Cinque Terre

22.72 K

Cinque Terre

1