ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.1 ರಿಂದ 7 ರವರೆಗೆ ಪಿ.ಯು ಕಾಲೇಜಿನಲ್ಲಿ `ಸೂರ್ಯ ನಮಸ್ಕಾರ'

ಬೆಂಗಳೂರು : 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಜನವರಿ 1 ರಿಂದ ಫೆಬ್ರವರಿ 7 ರವರೆಗೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಬಳಿಕ ಕಾರ್ಯಕ್ರಮದ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸಬೇಕು.

Edited By : Nirmala Aralikatti
PublicNext

PublicNext

28/12/2021 01:48 pm

Cinque Terre

22.14 K

Cinque Terre

0