ಬೆಂಗಳೂರು: ರಾಜ್ಯದಲ್ಲಿ ಮಾರ್ಚ್-28 ರಿಂದ ಏಪ್ರಿಲ್ 11 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿವೆ. ಶಾಲಾ ಮಕ್ಕಳಿಗೆ ಅನುಕೂಲವಾಗಲೆಂದೆ ಕರ್ನಾಟಕ ಸಾರಿಗೆ ಸಂಸ್ಥೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸುತ್ತಿದೆ.
ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಈ ಸೌಲಭ್ಯ ಇದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಲು ಬಹುದಾಗಿದೆ. ಈ ಉಚಿತ ಪ್ರಯಾಣದ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
PublicNext
18/03/2022 09:30 pm