ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಸಿಲಿನಿಂದ ರಕ್ಷಣೆಗೆ ಬಗ್ಗೆ ಹಾಡಿನ ಮೂಲಕ ಮಕ್ಕಳಿಗೆ ತಿಳಿಸಿದ ಶಿಕ್ಷಕ- ವಿಡಿಯೋ ವೈರಲ್

ಪಾಟ್ನಾ: ಬಿಸಿಲಿನಿಂದ ರಕ್ಷಣೆಗೆ ಏನು ಮಾಡಬೇಕೆಂದು ಶಿಕ್ಷಕರೊಬ್ಬರು ಹಾಡಿನ ಮೂಲಕ ಮಕ್ಕಳಿಗೆ ತಿಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿಕ್ಷಕರ ಪಾಠದ ವಿಧಾನಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಹೌದು. ದೇಶದಲ್ಲಿ ಹೆಚ್ಚುತ್ತಿರುವ ತಾಪಮಾನಕ್ಕೆ ಜನ ತತ್ತರಿಸಿದ್ದಾರೆ. ಭಾರತದ ಹಲವು ಭಾಗಗಳಲ್ಲಿ ತಾಪಮಾನವು ದಾಖಲೆಯ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ. ಹೀಗಾಗಿ ಬಿಸಿಲಿನಲ್ಲಿ ಓಡಾಡದಂತೆ ಹಾಗೂ ಬಿಸಿಲಿನಿಂದ ಪಾರಾಗುವ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಡಿನ ಮೂಲಕ ವಿಶಿಷ್ಟವಾಗಿ ಪಾಠ ಮಾಡಿದ್ದಾರೆ.

Edited By : Vijay Kumar
PublicNext

PublicNext

03/05/2022 04:46 pm

Cinque Terre

35.28 K

Cinque Terre

0