ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.2022ರ ಏಪ್ರಿಲ್, ಮೇ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆದಿದ್ದವು.
ಮಾದರಿ ಉತ್ತರಗಳನ್ನು ಸಿದ್ಧಪಡಿಸಿ, ಇಂದು ಇಲಾಖಾ ವೆಬ್ ಸೈಟ್ pue.karnataka.gov.in ನಲ್ಲಿ ಪ್ರಕಟಿಸಲಾಗಿದೆ.
PublicNext
18/05/2022 09:26 pm