ನವದೆಹಲಿ: 2022ನೇ ಸಾಲಿನ 10ನೇ ತರಗತಿಯ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10ನೇ ತರಗತಿಯ ಫಲಿತಾಂಶ ನಾಳೆ (ಜುಲೈ 4) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.
ಇನ್ನು ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ Cbseresults.nic.in ಮೂಲಕ ಪರಿಶೀಲಿಸಬಹುದು. ಇನ್ನು
CBSE ಫಲಿತಾಂಶಗಳನ್ನು ಡಿಜಿಲಾಕರ್ ಮತ್ತು SMS ಮೂಲಕ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತದೆ. CBSE 10 ನೇ ತರಗತಿಯ ಟರ್ಮ್ 2 ಪರೀಕ್ಷೆಗಳನ್ನು ಏಪ್ರಿಲ್ 26 ರಿಂದ ಮೇ 24, 2022 ರವರೆಗೆ ನಡೆಸಿತ್ತು.
PublicNext
03/07/2022 10:02 pm