ಬೆಂಗಳೂರು: ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ, ಅನ್ವಯಿಕ ತಳಿಶಾಸ್ತ್ರ ಹಾಗೂ ನ್ಯಾಯಶಾಸ್ತ್ರ ವಿಜ್ಞಾನ ವಿಭಾಗದ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು.
ವಿಭಾಗದ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಕಾಲ್ನಡಿಗೆಯಲ್ಲಿ ಆಡಳಿತ ಕಚೇರಿಗೆ ತಲುಪಿದರು.
PublicNext
12/08/2022 08:20 pm