ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ನಟ ಅರ್ಜುನ್ ಸರ್ಜಾ

ಮಧುಗಿರಿ:ಖ್ಯಾತ ಚಲನಚಿತ್ರ ನಟ ಅರ್ಜುನ್ ಸರ್ಜಾ ಅವರ ತಾಯಿ ಅಂತ್ಯಸಂಸ್ಕಾರ ಭಾನುವಾರ ಮಧುಗಿರಿ ತಾಲೂಕಿನ ದೊಡ್ಡೇರಿ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯಿತು.

ನಟ ಅರ್ಜುನ್ ಸರ್ಜಾ ಕುಂಚಿಟಿಗ ಸಂಪ್ರದಾಯದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ತಾಯಿಯ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಧ್ರುವ ಸರ್ಜಾ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಸೇರಿದಂತೆ ಚಲನಚಿತ್ರದ ಹಲವು ನಟ-ನಟಿಯರು ಮತ್ತುನಿರ್ದೇಶಕ-ನಿರ್ಮಾಪಕರು ಪಾಲ್ಗೊಂಡಿದ್ದರು.

Edited By :
PublicNext

PublicNext

24/07/2022 10:07 pm

Cinque Terre

48 K

Cinque Terre

1