ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಹೀರೋಗಳ ಜೊತೆ ತೆರೆ ಹಂಚಿಕೊಂಡು, ಭಾರೀ ಬೇಡಿಕೆ ಸೃಷ್ಟಿಸಿಕೊಂಡವರು ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಇಂದು 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮೊದಲು ಕಿರುತೆರೆಯಲ್ಲಿ ನಟಿಸಿ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 'ಬುಲ್ ಬುಲ್' ಚಿತ್ರದ ಮೂಲಕ 2013 ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು, ನಟಿ ರಚಿತಾ ರಾಮ್ ಕನ್ನಡ ಚಿತ್ರರಂಗದಲ್ಲಿ ಇದೀಗ ಸಾಕಷ್ಟು ಬೇಡಿಕೆಯಲ್ಲಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಚಿತಾ ರಾಮ್ 1992 ಅಕ್ಟೋಬರ್‌ 3ರಂದು ಜನಿಸಿದ್ದು, ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Edited By :
PublicNext

PublicNext

03/10/2020 03:42 pm

Cinque Terre

40.51 K

Cinque Terre

0

ಸಂಬಂಧಿತ ಸುದ್ದಿ