ಬಾಲಿವುಡ್ ನಟ ಸಲ್ಮಾನ್ ಖಾನ್ ಟರ್ಕಿಯಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ. ಲೆದರ್ ಜಾಕೆಟ್ ತೊಟ್ಟು 'ಜೀನೆ ಕೆ ಹೈ ಚಾರ್ ದಿನ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಇದರ ವಿಡಿಯೋವನ್ನು ಸಲ್ಮಾನ್ ಖಾನ್ ಫ್ಯಾನ್ಸ್ ಕ್ಲಬ್ ಎಂಬ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
PublicNext
14/09/2021 12:21 pm