ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.. 13ನೇ ಚಲನಚಿತ್ರೋತ್ಸವದಲ್ಲಿ ನಟಿ ಅನುಪ್ರಭಾಕರ್ ಅಭಿನಯದ 'ಸಾರಾವಜ್ರ' ಸಿನಿಮಾ ಪ್ರದರ್ಶನಕ್ಕೆ ಆಯ್ಕೆಯಾಗಿದೆ..
ಈ ಹಿನ್ನೆಲೆಯಲ್ಲಿ ಪಬ್ಲಿಕ್ ನೆಕ್ಸ್ಟ್ ಸೆಲೆಬ್ರಿಟಿ ಹೋಸ್ಟ್ ಸೈಯದ್ ಹಿದಾಯತ್ ಜತೆ ಅನುಪ್ರಭಾಕರ್ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಈ ವೇಳೆ ಅನು ಪ್ರಭಾಕರ್ ಅವರಿಗೆ ನೀವು ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಅನು ಪ್ರಭಾಕರ್ ನಾನು ಎಲ್ಲಾ ಪಾತ್ರಗಳನ್ನೂ ಮಾಡಿದ್ದೇನೆ ಎಂದಿದ್ದಾರೆ. ಅನು ಪ್ರಭಾಕರ್ ಇನ್ನೂ ಏನೇನು ಹೇಳಿದ್ರು? ಬನ್ನಿ ನೋಡೋಣ.
PublicNext
07/03/2022 05:23 pm