ಬಹುಭಾಷಾ ನಟ ಸುಮನ್ ತಲ್ವಾರ್ ಸೈನಿಕರಿಗಾಗಿ ಸುಮಾರು 175 ಎಕರೆ ಜಮೀನನ್ನು ನೀಡಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಸೈನಿಕರಿಗೆ ತಮ್ಮ ಸ್ವಂತ ಜಾಗ ಬಿಟ್ಟು ಕೊಟ್ಟಿದ್ದರು. ಅಲ್ಲದೆ ಸೈನಿಕರಿಗೆ ಈ 175 ಎಕರೆ ಜಾಗದಲ್ಲಿ ಮನೆಗಳನ್ನು ಮಾಡಿಕೊಡುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದರು.. ಇದಕ್ಕೂ ಕೆಲ ಕಿಡಿಗೇಡಿಗಳು ಕಲ್ಲು ಹಾಕುತ್ತಿದ್ದಾರೆ. ಹೀಗಾಗಿ ಕೋರ್ಟ್ ನಲ್ಲಿ ಈ ಸಂಬಂಧ ಕೇಸ್ ನಡೆಯುತ್ತಿದೆ ಅಂತ ಪಬ್ಲಿಕ್ ನೆಕ್ಸ್ಟ್ ಸೆಲೆಬ್ರಿಟಿ ಹೋಸ್ಟ್ ಸೈಯದ್ ಹಿದಾಯತ್ ಜೊತೆ ಸುಮನ್ ತಲ್ವಾರ್ ಮಾತನಾಡಿದ್ದಾರೆ..
PublicNext
19/03/2022 04:57 pm