ಬೆಂಗಳೂರು: ಪ್ರತಿಷ್ಠಿತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಕಣ ರಂಗೇರಿದೆ. ಹೌದು... ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಗಳಾಗಿರುವ ಸಾ.ರಾ. ಗೋವಿಂದು ಹಾಗೂ ಬಾ.ಮಾ. ಹರೀಶ್ ಬಣಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.
ಈ ನಡುವೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರದರ್ಶಕರ ವಲಯದಿಂದ ಸ್ಪರ್ಧಿಸಿರುವ ಜಿ.ಪಿ. ಕುಮಾರ್ ವಿರುದ್ಧ ಮತ್ತೊಬ್ಬ ಅಭ್ಯರ್ಥಿ ರಂಗಪ್ಪ ಕೋರ್ಟ್ ಮೆಟ್ಟಿಲೇರಿದ್ದು, ಫಲಿತಾಂಶ ಪ್ರಕಟಿಸದಂತೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಅಭ್ಯರ್ಥಿ ರಂಗಪ್ಪ ಹಾಗೂ ಅವರ ಪರವಾಗಿ ಕೋರ್ಟ್ ನಲ್ಲಿ ವಾದ ಮಂಡಿಸಿದ ವಕೀಲ ರಘುನಾಥ್ ಅವರ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ನಡೆಸಿದ Exclussive ಚಿಟ್ ಚಾಟ್ ಇಲ್ಲಿದೆ.
PublicNext
28/05/2022 07:09 pm