ಬೆಂಗಳೂರು: ಕನ್ನಡದ ನಾಯಕ ನಟ ದೂದ್ ಪೇಡಾ ದಿಗಂತ್ ಕತ್ತಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಜೊತೆಗೆ ಗೋವಾ ಪ್ರವಾಸಕ್ಕೆ ಹೋಗಿದ್ದ ದಿಗಂತ್, ಸಮುದ್ರ ತೀರದಲ್ಲಿ ಸಮ್ಮರ್ ಸಾಲ್ಟ್ ಹೊಡೆಯೋವಾಗ ಮಿಸ್ಸ್ ಆಗಿ ಕತ್ತಿಗೆ ಬಲವಾಗಿ ಪೆಟ್ಟು ಮಾಡಿಕೊಂಡಿದ್ದಾರೆ.
ಕುತ್ತಿಗೆಗೆ ಬಲವಾಗಿ ಪೆಟ್ಟಾಗಿರೋದ್ರಿಂದ ನಟ ದಿಗಂತ್ ರನ್ನ ಈಗ ಗೋವಾದಿಂದ ಬೆಂಗಳೂರಿಗೆ ಏರ್ ಲಿಪ್ಟ್ ಮಾಡಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೂ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
21/06/2022 03:40 pm