ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಬಹು ಭಾಷೆಯಲ್ಲಿಯೇ ರಿಲೀಸ್ ಆಗಿರೋ ಈ ಟ್ರೈಲರ್ ಈಗಲೇ ಎಲ್ಲರ ದಿಲ್ ಕದ್ದು ಬಿಟ್ಟಿದೆ.
ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರ ಮಕ್ಕಳಾದಿಯಾಗಿ ಎಲ್ಲರಿಗೂ ಇಷ್ಟ ಆಗುವಂತಿದೆ. ಅಜನೀಶ್ ಲೋಕನಾಥ್ ಸಂಗೀತದಲ್ಲಿಯೇ ರಕ್ಕಮ್ಮ ಹಾಡು ಈಗಾಗಲೇ ಮೋಡಿ ಮಾಡಿದೆ.
ಈಗ ಚಿತ್ರದ ಟ್ರೈಲರ್ ರಿಲಿಸ್ ಆಗಿದ್ದು,ಎಲ್ಲರ ಹೃದಯ ಗೆದ್ದು ಬಿಟ್ಟಿದೆ. ವಿಶ್ವದಾದ್ಯಂತ ವಿಕ್ರಾಂತ್ ರೋಣ ಜುಲೈ-28 ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಟ್ರೈಲರ್ ಧಮಾಕಾ ಮಾಡ್ತಿದೆ.
-ರೇವನ್ ಪಿ.ಜೇವೂರ್,ಎಂಟರಟೈನಮೆಂಟ್ ಬ್ಯೂರೋ,ಪಬ್ಲಿಕ್ ನೆಕ್ಸ್ಟ್
PublicNext
23/06/2022 05:28 pm