ಮುಂಬೈ:ಬಾಲಿವುಡ್‌ನ ನಾಯಕಿ ನಟಿ ಆಲಿಯಾ ಭಟ್ ಪ್ರೆಗ್ನೆಂಟ್ ಆಗಿದ್ದಾರೆ. ಈ ವಿಷಯವನ್ನ ಸ್ವತಃ ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಹಂಚಿಕೊಂಡಿದ್ದಾರೆ.
ರಣಬೀರ್ ಕಪೂರ್ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಕೂಡ ಈ ಖುಷಿಯ ಬಗ್ಗೆ ಹೇಳಿಕೊಂಡಿದ್ದಾರೆ. "My babies are having a baby. I love you both so much." ಅಂತಲೇ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಕುರಿತು ರಿದ್ಧಿಮಾ ಬರೆದುಕೊಂಡಿದ್ದಾರೆ.
ಇದೇ ವರ್ಷ ಏಪ್ರೀಲ್-14 ರಂದು ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅದ್ಧೂರಿಯಾಗಿಯೇ ಮದುವೆ ಆಗಿದ್ದರು.
PublicNext
27/06/2022 11:55 am