ಕೊರಟಗೆರೆ : ತಾಲೂಕಿನ ಕುಂಚಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಅವರಿಗೆ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಸದ್ವಿದ್ಯಾ ಸಂಸ್ಕೃತ ಪಾಠಶಾಲೆಯ ಶಿಕ್ಷಕರು ಮತ್ತು ಮಕ್ಕಳು ಹಾಗೂ ಭಕ್ತವೃಂದದಿಂದ ವಿಶೇಷ ಪೂಜೆ ನಡೆಸಿ ಬೆಳ್ಳಿ ಕಿರೀಟವನ್ನು ಧಾರಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಶ್ರೀಗಳಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು, ಶ್ರೀಗಳಿಗೆ ಸಲ್ಲಿಸಿದ ವಿಶೇಷ ಪೂಜೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
14/07/2022 12:03 pm