ಬಜಪೆ: ಕರ್ನಾಟಕ ಸರಕಾರ ತೋಟಗಾರಿಕೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಮಂಗಳೂರು ವತಿಯಿಂದ ಪ್ರಚಾರ ಸಾಹಿತ್ಯ ಯೋಜನೆಯಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಂಟಿ ಸಹಯೋಗದಲ್ಲಿ ಮಲ್ಲಿಗೆ ಕೃಷಿ ಕಾರ್ಯಾಗಾರಕ್ಕೆ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಕಮಲಾದೇವಿ ಅಸ್ರಣ್ಣ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ಇಲಾಖೆಯ ವಿಜ್ಞಾನಿ ಡಾ. ರಶ್ಮಿ,ಡಾ. ರಮೇಶ್ ಟಿ ಜೆ ಉಪಸ್ಥಿತರಿದ್ದರು.
PublicNext
03/07/2022 04:47 pm