ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ರಸ್ತೆ ಪಕ್ಕದ ಗುಂಡಿಗೆ ಬಿದ್ದ್ ಬಸ್..!‌

ಗದಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್‌ವೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಈ ಘಟನೆ ಗದಗ ತಾಲೂಕಿನ ಬಸಾಪುರ ಗ್ರಾಮದ ಹತ್ತಿರ ನಡೆದಿದೆ. ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Suman K
Kshetra Samachara

Kshetra Samachara

21/10/2024 07:56 pm

Cinque Terre

118.98 K

Cinque Terre

0