", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1736508721-sucide.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನಿಲ್ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಲಕ್ಷ್ಮೇಶ...Read more" } ", "keywords": "Shirahatti MLA, Dr. Chandru Lamani, Sunil Driver Suicide, Karnataka Politics, BJP Leader, Gadag District News, Indian Politician, Suicide Case, Driver Death, Shirahatti Assembly Constituency ,Gadag,Crime,Law-and-Order", "url": "https://publicnext.com/article/nid/Gadag/Crime/Law-and-Order" } ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನಿಲ್ ಆತ್ಮಹತ್ಯೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನಿಲ್ ಆತ್ಮಹತ್ಯೆ

ಶಿರಹಟ್ಟಿ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನಿಲ್ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಲಕ್ಷ್ಮೇಶ್ವರ ನಗರದಲ್ಲಿ ನೆಡೆದಿದೆ.

ಲಕ್ಷ್ಮೇಶ್ವರ ನಗರದ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಮನೆಯಲ್ಲಿ ಶಾಸಕರ ಕಾರು ಚಾಲಕ ನೇಣಿಗೆ ಶರಣಾಗಿದ್ದಾನೆ.

ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿದೆ, ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Ashok M
PublicNext

PublicNext

10/01/2025 05:02 pm

Cinque Terre

31.01 K

Cinque Terre

0