ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಹಾಡಹಗಲೇ ನಗರದಲ್ಲಿ ಮಹಿಳೆಯ ಭೀಕರ ಹತ್ಯೆ.!

ಗದಗ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಗೆ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗದಗ ನಗರದ ಮುಳಗುಂದ ನಾಕಾ ಬಳಿ ನಡೆದಿದೆ. ಈ ಹತ್ಯೆಯು ಗದಗ ಬೆಟಗೇರಿ ಅವಳಿ ನಗರದ ಜನರು ಬೆಚ್ಚಿಬಿಳುವಂತೆ ಮಾಡಿದೆ.

ಬೇಕರಿಯಿಂದ ತಿನಿಸು ಖರೀದಿ ಮಾಡಿಕೊಂಡು ಬರುವಾಗ ಮಹಿಳೆಯ ಕುತ್ತಿಗೆ ಕೊಯ್ದು ಭೀಕರ ಕೋಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯನ್ನು ಹತ್ಯೆಗೈದ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಗದಗ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
PublicNext

PublicNext

03/10/2022 05:59 pm

Cinque Terre

28.88 K

Cinque Terre

0

ಸಂಬಂಧಿತ ಸುದ್ದಿ