ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಡಿಜೆ ಸೌಂಡಿಗೆ ಕುಣಿದು ಕುಪ್ಪಳಿಸಿದ ಮಹಿಳೆಯರು

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಹಾದುರ್ಗಾ ದೇವಿಯ ಮೆರವಣಿಗೆಯಲ್ಲಿ ಡಿಜೆ ಸೌಂಡಿಗೆ ಮಕ್ಕಳು ಹಾಗೂ ಮಹಿಳೆಯರು ಕುಣಿದು ಕುಪ್ಪಳಿಸಿದ್ದಾರೆ.

ನವರಾತ್ರಿ ಹಬ್ಬದ ಪ್ರಯುಕ್ತ ಗೋಸಾವಿ ಯುವಕ ಮಂಡಳ ವತಿಯಿಂದ ಹಮ್ಮಿಕೊಂಡ ಮಹಾದುರ್ಗಾ ದೇವಿಯ ಮೆರವಣಿಗೆಯೂ ಪಟ್ಟಣದ ಹಾವಳಿ ಹನಮಂತ ದೇವಸ್ಥಾನ ಬಾನು ಮಾರುಕಟ್ಟೆ ಪಾದಕಟ್ಟಿ ಶಿಗ್ಲಿ ನಾಕಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡಿಜೆ ಸೌಂಡಿಗೆ ಮಹಿಳೆಯರು ಕೈಯಲ್ಲಿ ಕೋಲು ಹಿಡಿದು ಹಾಡಿನ ತಕ್ಕಂತೆ ಕುಣಿದು ಕುಪ್ಪಳಿಸಿದರು.

Edited By : Nagesh Gaonkar
PublicNext

PublicNext

05/10/2022 04:55 pm

Cinque Terre

24.11 K

Cinque Terre

3