ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ಗದಗ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನ್ ಅಂಗವಾಗಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಸ್ಟೇಟ್ ಬ್ಯಾಂಕ್ APMC ವರ್ತಕರ ಸಂಘದ ಕಚೇರಿಯಲ್ಲಿ ಬಿಜೆಪಿ ಶಿರಹಟ್ಟಿ ಮಂಡಳ ನಗರ ಘಟಕದಿಂದ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಧಾರವಾಡ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಶಾಸಕ ರಾಮಣ್ಣ ಲಮಾಣಿಯವರು ರಕ್ತ ದಾನ ಶಿಬಿರಕ್ಕೆ ಚಾಲನೆ ನೀಡಿದರು. ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿಯವರ ಅಭಿಮಾನಿಗಳು ರಕ್ತ ದಾನ ಮಾಡಿದರು. ಒಟ್ಟು 40 ಜನರು ರಕ್ತಧಾನ ಮಾಡಿದರು.

Edited By : Nagesh Gaonkar
PublicNext

PublicNext

17/09/2022 05:09 pm

Cinque Terre

12 K

Cinque Terre

0

ಸಂಬಂಧಿತ ಸುದ್ದಿ