ಗದಗ: ಜಿಲ್ಲೆಯ ನರಗುಂದ ತಾಲೂಕಿನ ಸವದತ್ತಿ ಸಂಪರ್ಕಿಸುವ ರಸ್ತೆಯಲ್ಲಿ ಕಾಮಗಾರಿ ಮುಗಿಯದ ಪರಿಣಾಮ ಇಂದು ಎರಡು ಬಸ್ ಗಳು ನಡು ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರು ಪರದಾಡುವಂತಾಯಿತು.
ಇನ್ನು ಸವದತ್ತಿಗೆ ಸಂಪರ್ಕಿಸುವ ರಸ್ತೆ ಮಳೆಯಿಂದ ಸಂಪೂರ್ಣ ಹದಗೆಟ್ಟಿದೆ. ಶೀಘ್ರ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
PublicNext
08/10/2022 10:11 pm