ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಧಾರಾಕಾರ ಮಳೆ ಮನೆಗೆ ನುಗ್ಗಿದ ಹಳ್ಳದ ನೀರು

ಗದಗ ಜಿಲ್ಲೆ ರೋಣ ತಾಲೂಕಿನ ಕರಮುಡಿ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗೆ ಹಳ್ಳದ ನೀರು ನುಗ್ಗಿದೆ.

ಇನ್ನು ಗುರುವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಗ್ರಾಮದ ಇರುವೆ ಹಳ್ಳವು ಭರ್ತಿಯಾಗಿ ಈ ಅವಾಂತರ ಸೃಷ್ಟಿಯಾಗಿದೆ. ಸದ್ಯ ಜನ ಮನೆಗೆ ನುಗ್ಗಿದ ನೀರು ಹೊರಹಾಕಲು ಹರಸಹಾಸ ಪಡುತ್ತಿದ್ದಾರೆ.

Edited By :
Kshetra Samachara

Kshetra Samachara

07/10/2022 03:03 pm

Cinque Terre

15.8 K

Cinque Terre

1