ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

ಗದಗ: ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಪಿ.ಮಾರುತಿ ಅವರು ಸರ್ಕಾರದ ಆದೇಶದನ್ವಯ ಶನಿವಾರ ಅಧಿಕಾರ ಸ್ವೀಕರಿಸಿದರು. ಅಪಾರ ಸೇವಾ ಅನುಭವ ಹೊಂದಿರುವ ಇವರು ಈ ಹಿಂದೆ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತ: ಚಿತ್ರದುರ್ಗ ಜಿಲ್ಲೆಯವರಾದ ಎಂ.ಪಿ.ಮಾರುತಿ ಅವರು ಬೆಳಗಾವಿ, ಗುಲ್ಬರ್ಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿಗಳಾಗಿದ್ದಾರೆ.

Edited By : PublicNext Desk
Kshetra Samachara

Kshetra Samachara

10/09/2022 01:28 pm

Cinque Terre

5.64 K

Cinque Terre

0

ಸಂಬಂಧಿತ ಸುದ್ದಿ