ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೇಷಭೂಷಣದಲ್ಲಿ ಗಮನ ಸೆಳೆದ ಪುಟ್ಟ ಪುಟ್ಟ ಮಕ್ಕಳು.

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಜೋಡು ಮಾರುತಿ ದೇವಸ್ಥಾನ ಹತ್ತಿರದ ಅಂಗನವಾಡಿ ಕೇಂದ್ರ ಸಂಖ್ಯೆ 203 ರಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಮಕ್ಕಳು ವಿವಿಧ ಮಹಾನ್ ವ್ಯಕ್ತಿಗಳ ಹಾಗೂ ಹೋರಾಟಗಾರರ ವೇಷಭೂಷಣ ತೊಟ್ಟು ಗಮನ ಸೆಳೆದರು.

ಪುಟ್ಟ ಪುಟ್ಟ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಮಹಾನ್ ವ್ಯಕ್ತಿಗಳ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದರು. ಭಗತ್ ಸಿಂಗ್ ಕಿತ್ತೂರ ರಾಣಿ ಚೆನ್ನಮ್ಮ ಒಣಕೆ ಓಬ್ಬವ್ವ,ಮಹಾತ್ಮ ಗಾಂಧಿಜಿ ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳ ವೇಷಭೂಷಣ ತೊಟ್ಟು ಸಂಭ್ರಮಿಸಿದರು.

Edited By : PublicNext Desk
Kshetra Samachara

Kshetra Samachara

02/10/2022 11:54 am

Cinque Terre

9.08 K

Cinque Terre

0