ಗದಗ: ಮಳೆಯ ಅಬ್ಬರಕ್ಕೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಬೆಣ್ಣೆ ಹಳ್ಳವೂ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಯಾವಗಲ್ ಬಳಿಯ ಸೇತುವೆ ಜಲಾವೃತಗೊಂಡಿದೆ.ಸೇತುವೆ ಮುಳುಗಡೆ ಗೊಂಡಿದರಿಂದ ರೋಣ ನರಗುಂದ ಸಂಪರ್ಕ ಕಡಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
PublicNext
02/10/2022 01:21 pm