ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಗನೂರ ಗ್ರಾಮಕ್ಕೆ ಶುದ್ಧವಾದ ಕುಡಿಯುವ ನೀರು ಗ್ರಾಮಸ್ಥರಲ್ಲಿ ಸಂತಸ

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಬನ್ನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಗನೂರ ಗ್ರಾಮದಲ್ಲಿ ಮಲಪ್ರಭಾ ಜಲಾಶಯ ಚಿಕ್ಕನರಗುಂದ ನೀರು ಸಂಗ್ರಾಹಲಯದಿಂದ ಕುಡಿಯುವ ನೀರು ಕಲುಷಿತ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಎಂಬ ಶೀರ್ಷಿಕೆಯಡಿ ನಿಮ್ಮ ಪಬ್ಲಿಕ್ ನೆಕ್ಸ್ಟ ವರದಿ ಮಾಡಿತು ವರದಿ ಮಾಡಿದ ಹಿನ್ನಲೆಯಲ್ಲಿ ಸೋಮುವಾರ ಅಧಿಕಾರಿಗಳು ಪರಿಶೀಲನೆ ನಡೆಸಿ ಶುದ್ಧವಾದ ನೀರು ಬಿಡುವುದಾಗಿ ಭರವಸೆ ನೀಡಿದರು.

ಅಧಿಕಾರಿಗಳು ನರಗುಂದ ತಾಲೂಕಿನ ಮೂಗನೂರ ಗ್ರಾಮದ ಓವರ ಹೆಡ ಟ್ಯಾಂಕ ಮುಖಾಂತರ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಿದರಿಂದ ಗ್ರಾಮಸ್ಥರು ಹಾಗೂ ಹಿರಿಯರು ನಿಮ್ಮ ಪಬ್ಲಿಕ್ ನೆಕ್ಸ್ಟಗೆ ಧನ್ಯವಾದ ಹೇಳಿದ್ದಾರೆ.

Edited By : PublicNext Desk
Kshetra Samachara

Kshetra Samachara

05/10/2022 11:48 am

Cinque Terre

6.16 K

Cinque Terre

0

ಸಂಬಂಧಿತ ಸುದ್ದಿ