ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಪೈಗಂಬರರ ಜಯಂತ್ಯೋತ್ಸವದ ಅಂಗವಾಗಿ ರಕ್ತದಾನ ಶಿಬಿರ

ಗದಗ: ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಜರುಗಿದ ಹಜರತ್ ಮಹ್ಮದ (ಸ್ವ) ಪೈಗಂಬರರ ಜಯಂತ್ಯೋತ್ಸವದ ನಿಮಿತ್ತ ರಕ್ತದಾನ ಶಿಬಿರ ಜರುಗಿತು.

ಜಯಂತ್ಯೋತ್ಸವದ ಅಂಗವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಮತ್ತು ಮಾಜಿ ಸೈನಿಕರಿಗೆ ಸನ್ಮಾನದ ಮಾಡಲಾಯಿತು ಸತತವಾಗಿ 5 ವರ್ಷದಿಂದ ಹಜರತ್ ಮಹ್ಮದ (ಸ್ವ) ಪೈಗಂಬರರ ಜಯಂತ್ಯೋತ್ಸವದ ಅಂಗವಾಗಿ ರಕ್ತದಾನ ಶಿಬಿರ ಜರುಗುತ್ತಿರುವುದು ಸರ್ವಧರ್ಮಿಯರ ಪ್ರಶಂಸೆಗೆ ಕಾರಣವಾಗಿದೆ.

Edited By : PublicNext Desk
Kshetra Samachara

Kshetra Samachara

10/10/2022 08:52 am

Cinque Terre

11.1 K

Cinque Terre

0

ಸಂಬಂಧಿತ ಸುದ್ದಿ